Leviticus · chapter 8 · verse 27
Leviticus 8:27 in Kannada
ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
Adellavannu aaronana mattu avana kumaarara kaigalige kottu kartana munde alaa ్laduva samarpanegaagi avugalannu allaadisidanu.
Leviticus 8:27 in English
- King James Version (KJV)
- And he put all upon Aaron’s hands, and upon his sons’ hands, and waved them [for] a wave offering before the LORD.
- World English Bible (WEB)
- He put all these in Aaron’s hands and in his sons’ hands, and waved them for a wave offering before the LORD.
- American Standard Version (ASV)
- and he put the whole upon the hands of Aaron, and upon the hands of his sons, and waved them for a wave-offering before Jehovah.
- Bible in Basic English (BBE)
- And he put them all on the hands of Aaron and on the hands of his sons, waving them for a wave offering before the Lord.
- Darby Translation (DBY)
- and he gave all into Aaron's hands, and into his sons' hands, and waved them as a wave-offering before Jehovah.
- Webster's Bible (WBS)
- And he put all upon Aaron's hands, and upon his sons' hands, and waved them [for] a wave-offering before the LORD.
- Young's Literal Translation (YLT)
- and putteth the whole on the hands of Aaron, and on the hands of his sons, and waveth them — a wave-offering before Jehovah.
Read in context
- 25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
- 26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
- 27ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
- 28ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
- 29ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
Cross references
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Leviticus 7:30–31 ಯಾಜಕಕಾಂಡ 7:30–31ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- Exodus 29:24–37 ವಿಮೋಚನಕಾಂಡ 29:24–37ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು. ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು. ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು. ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು. ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು. ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.