Leviticus · chapter 8 · verse 28
Leviticus 8:28 in Kannada
ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
Mosheyu avugalannu avara kaigalinda tegedu dahanabali yajnyavediya mele avugalannu suttanu; avu kartanige benkiyinda samarpisida suvaasanegaagi pratishthitavaagiddavu.
Leviticus 8:28 in English
- King James Version (KJV)
- And Moses took them from off their hands, and burnt [them] on the altar upon the burnt offering: they [were] consecrations for a sweet savour: it [is] an offering made by fire unto the LORD.
- World English Bible (WEB)
- Moses took them from their hands, and burned them on the altar on the burnt offering. They were a consecration offering for a pleasant aroma. It was an offering made by fire to the LORD.
- American Standard Version (ASV)
- And Moses took them from off their hands, and burnt them on the altar upon the burnt-offering: they were a consecration for a sweet savor: it was an offering made by fire unto Jehovah.
- Bible in Basic English (BBE)
- And Moses took them from their hands, and they were burned on the altar on the burned offering, as a priest's offering for a sweet smell, an offering made by fire to the Lord.
- Darby Translation (DBY)
- And Moses took them from off their hands, and burned [them] on the altar, over the burnt-offering: they were a consecration-offering for a sweet odour: it was an offering by fire to Jehovah.
- Webster's Bible (WBS)
- And Moses took them from off their hands, and burnt [them] on the altar upon the burnt-offering: they [were] consecrations for a sweet savor: it [is] an offering made by fire to the LORD.
- Young's Literal Translation (YLT)
- And Moses taketh them from off their hands, and maketh perfume on the altar, on the burnt-offering, they [are] consecrations for sweet fragrance; it [is] a fire-offering to Jehovah;
Read in context
- 26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
- 27ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.
- 28ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
- 29ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
- 30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
Cross references
- Exodus 29:25 ವಿಮೋಚನಕಾಂಡ 29:25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Hebrews 10:14–22 ಇಬ್ರಿಯರಿಗೆ 10:14–22ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ. ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ. ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Psalm 22:13–14 ಕೀರ್ತನೆಗಳು 22:13–14ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.