Leviticus · chapter 8 · verse 3
Leviticus 8:3 in Kannada
ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.
Sabhe yavarannellaa sabheya gudaarada baagila baliyalli ottaagi serisu andanu.
Leviticus 8:3 in English
- King James Version (KJV)
- And gather thou all the congregation together unto the door of the tabernacle of the congregation.
- World English Bible (WEB)
- and assemble all the congregation at the door of the Tent of Meeting.”
- American Standard Version (ASV)
- and assemble thou all the congregation at the door of the tent of meeting.
- Bible in Basic English (BBE)
- And let all the people come together at the door of the Tent of meeting.
- Darby Translation (DBY)
- and gather all the assembly together at the entrance of the tent of meeting.
- Webster's Bible (WBS)
- And assemble thou all the congregation to the door of the tabernacle of the congregation.
- Young's Literal Translation (YLT)
- and all the company assemble thou unto the opening of the tent of meeting.'
Read in context
- 1ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
- 2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- 3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.
- 4ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
- 5ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ.
Cross references
- 2 Chronicles 30:13 2 ಪೂರ್ವಕಾಲವೃತ್ತಾಂತ 30:13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
- Acts 2:1 ಅಪೊಸ್ತಲರ ಕೃತ್ಯಗಳು 2:1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- 2 Chronicles 30:25 2 ಪೂರ್ವಕಾಲವೃತ್ತಾಂತ 30:25ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- Numbers 20:8 ಅರಣ್ಯಕಾಂಡ 20:8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
- 2 Chronicles 5:2 2 ಪೂರ್ವಕಾಲವೃತ್ತಾಂತ 5:2ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
- 1 Chronicles 13:5 1 ಪೂರ್ವಕಾಲವೃತ್ತಾಂತ 13:5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
- 2 Chronicles 5:6 2 ಪೂರ್ವಕಾಲವೃತ್ತಾಂತ 5:6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
- 2 Chronicles 30:2 2 ಪೂರ್ವಕಾಲವೃತ್ತಾಂತ 30:2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- Numbers 21:16 ಅರಣ್ಯಕಾಂಡ 21:16ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
- Nehemiah 8:1 ನೆಹೆಮೀಯ 8:1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.