Skip to content
ThuthiThuthiThuthi
Leviticus · chapter 8 · verse 32

Leviticus 8:32 in Kannada

ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.

Maansadalliyoo rottiyalliyoo ulidaddannu neevu benkiyindasudabeku.

Leviticus 8:32 in English

King James Version (KJV)
And that which remaineth of the flesh and of the bread shall ye burn with fire.
World English Bible (WEB)
What remains of the meat and of the bread you shall burn with fire.
American Standard Version (ASV)
And that which remaineth of the flesh and of the bread shall ye burn with fire.
Bible in Basic English (BBE)
And that which is over of the flesh and of the bread is to be burned with fire.
Darby Translation (DBY)
And that which remaineth of the flesh and of the bread shall ye burn with fire.
Webster's Bible (WBS)
And that which remaineth of the flesh and of the bread shall ye burn with fire.
Young's Literal Translation (YLT)
'And the remnant of the flesh and of the bread with fire ye burn;

Read in context

  1. 30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
  2. 31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
  3. 32ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.
  4. 33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
  5. 34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
Read all of Leviticus 8

Cross references

Original words (Hebrew)

Leviticus 8:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.