Leviticus · chapter 8 · verse 33
Leviticus 8:33 in Kannada
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
Idallade nimma pratishtheya dinada koneya varege andare elu divasagala varege neevu sabheya gudaarada baagalininda horage hogabaaradu; aatanu nimmannu elu divasagala varege pratishthisuvanu.
Leviticus 8:33 in English
- King James Version (KJV)
- And ye shall not go out of the door of the tabernacle of the congregation [in] seven days, until the days of your consecration be at an end: for seven days shall he consecrate you.
- World English Bible (WEB)
- You shall not go out from the door of the Tent of Meeting for seven days, until the days of your consecration are fulfilled: for he shall consecrate you seven days.
- American Standard Version (ASV)
- And ye shall not go out from the door of the tent of meeting seven days, until the days of your consecration be fulfilled: for he shall consecrate you seven days.
- Bible in Basic English (BBE)
- And you are not to go out from the door of the Tent of meeting for seven days, till the days for making you priest are ended; for this will be the work of seven days.
- Darby Translation (DBY)
- And ye shall not go out from the entrance of the tent of meeting seven days, until the day when the days of your consecration are at an end: for seven days shall ye be consecrated.
- Webster's Bible (WBS)
- And ye shall not go out of the door of the tabernacle of the congregation [in] seven days, until the days of your consecration shall be at an end: for seven days shall he consecrate you.
- Young's Literal Translation (YLT)
- and from the opening of the tent of meeting ye go not out seven days, till the day of the fulness, the days of your consecration — for seven days he doth consecrate your hand;
Read in context
- 31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- 32ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.
- 33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- 34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
- 35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
Cross references
- Exodus 29:35 ವಿಮೋಚನಕಾಂಡ 29:35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- Exodus 29:30 ವಿಮೋಚನಕಾಂಡ 29:30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
- Leviticus 14:8 ಯಾಜಕಕಾಂಡ 14:8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- Numbers 19:12 ಅರಣ್ಯಕಾಂಡ 19:12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
- Ezekiel 43:25–27 ಯೆಹೆಜ್ಕೇಲನು 43:25–27ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- out · H3318יָצָא yâtsâʼ
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- seven · H7651שֶׁבַע shebaʻ
- days · H3117יוֹם yôwm
- days · H3117יוֹם yôwm
- consecration · H4394מִלֻּא milluʼ
- end · H4390מָלֵא mâlêʼ
- seven · H7651שֶׁבַע shebaʻ
- days · H3117יוֹם yôwm
- consecrate · H4390מָלֵא mâlêʼ