Leviticus · chapter 8 · verse 34
Leviticus 8:34 in Kannada
ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
Ee dinadalli avanu maadida haage paapa praayashchitta maaduvadakkaagi kartanu aajnyaapisiddaane.
Leviticus 8:34 in English
- King James Version (KJV)
- As he hath done this day, [so] the LORD hath commanded to do, to make an atonement for you.
- World English Bible (WEB)
- What has been done today, so the LORD has commanded to do, to make atonement for you.
- American Standard Version (ASV)
- As hath been done this day, so Jehovah hath commanded to do, to make atonement for you.
- Bible in Basic English (BBE)
- What has been done this day, has been ordered by the Lord to take away your sin.
- Darby Translation (DBY)
- As he hath done this day, [so] Jehovah hath commanded to do, to make atonement for you.
- Webster's Bible (WBS)
- As he hath done this day, [so] the LORD hath commanded to do, to make an atonement for you.
- Young's Literal Translation (YLT)
- as he hath done on this day, Jehovah hath commanded to do, to make atonement for you;
Read in context
- 32ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.
- 33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- 34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
- 35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- 36ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
Cross references
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 10:11–12 ಇಬ್ರಿಯರಿಗೆ 10:11–12ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Hebrews 7:16 ಇಬ್ರಿಯರಿಗೆ 7:16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.