Leviticus · chapter 8 · verse 35
Leviticus 8:35 in Kannada
ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
Aadadarinda elu dina gala varege neevu saayadante hagalu raatri sabheya gudaarada baagila baliyalli kartana aajnye yannu kaikollabeku. Heegeye nanage appane yaagide.kartanu mosheya kaige oppisi aajnyaapisida prakaarave ellavugalannu aaronanoo avana kumaararoo maadidaru.
Leviticus 8:35 in English
- King James Version (KJV)
- Therefore shall ye abide [at] the door of the tabernacle of the congregation day and night seven days, and keep the charge of the LORD, that ye die not: for so I am commanded.
- World English Bible (WEB)
- You shall stay at the door of the Tent of Meeting day and night seven days, and keep the LORD’s command, that you don’t die: for so I am commanded.”
- American Standard Version (ASV)
- And at the door of the tent of meeting shall ye abide day and night seven days, and keep the charge of Jehovah, that ye die not: for so I am commanded.
- Bible in Basic English (BBE)
- And you are to keep watch for the Lord at the door of the Tent of meeting day and night for seven days, so that death may not come to you: for so he has given me orders.
- Darby Translation (DBY)
- And ye shall abide at the entrance of the tent of meeting day and night seven days, and keep the charge of Jehovah, that ye die not; for so I am commanded.
- Webster's Bible (WBS)
- Therefore shall ye abide [at] the door of the tabernacle of the congregation day and night seven days, and keep the charge of the LORD, that ye die not: for so I am commanded.
- Young's Literal Translation (YLT)
- and at the opening of the tent of meeting ye abide, by day and by night seven days, and ye have kept the charge of Jehovah, and die not, for so I have been commanded.'
Read in context
- 33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- 34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
- 35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- 36ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
Cross references
- Deuteronomy 11:1 ಧರ್ಮೋಪದೇಶಕಾಂಡ 11:1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
- Numbers 9:19 ಅರಣ್ಯಕಾಂಡ 9:19ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
- Numbers 3:7 ಅರಣ್ಯಕಾಂಡ 3:7ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
- 1 Kings 2:3 1 ಅರಸುಗಳು 2:3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
- Leviticus 14:8 ಯಾಜಕಕಾಂಡ 14:8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- 1 Timothy 1:3–4 1 ತಿಮೊಥೆಯನಿಗೆ 1:3–4ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Ezekiel 43:25 ಯೆಹೆಜ್ಕೇಲನು 43:25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
- Exodus 29:35 ವಿಮೋಚನಕಾಂಡ 29:35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
Original words (Hebrew)
- abide · H3427יָשַׁב yâshab
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- day · H3119יוֹמָם yôwmâm
- night · H3915לַיִל layil
- seven · H7651שֶׁבַע shebaʻ
- days · H3117יוֹם yôwm
- keep · H8104שָׁמַר shâmar
- charge · H4931מִשְׁמֶרֶת mishmereth
- die · H4191מוּת mûwth
- commanded · H6680צָוָה tsâvâh