Leviticus · chapter 8 · verse 4
Leviticus 8:4 in Kannada
ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
Aaga kartanu moshege aajnyaapisidanteye avanu maadidanu. Sabheyu sabheya gudaarada baagila baliyalli ottaagi serisalpattitu.
Leviticus 8:4 in English
- King James Version (KJV)
- And Moses did as the LORD commanded him; and the assembly was gathered together unto the door of the tabernacle of the congregation.
- World English Bible (WEB)
- Moses did as the LORD commanded him; and the congregation was assembled at the door of the Tent of Meeting.
- American Standard Version (ASV)
- And Moses did as Jehovah commanded him; and the congregation was assembled at the door of the tent of meeting.
- Bible in Basic English (BBE)
- And Moses did as the Lord said, and all the people came together at the door of the Tent of meeting.
- Darby Translation (DBY)
- And Moses did as Jehovah had commanded him; and the assembly was collected at the entrance of the tent of meeting.
- Webster's Bible (WBS)
- And Moses did as the LORD commanded him; and the assembly was gathered to the door of the tabernacle of the congregation.
- Young's Literal Translation (YLT)
- And Moses doth as Jehovah hath commanded him, and the company is assembled unto the opening of the tent of meeting,
Read in context
- 2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- 3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.
- 4ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
- 5ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ.
- 6ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.
Cross references
- Exodus 39:7 ವಿಮೋಚನಕಾಂಡ 39:7ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
- Leviticus 8:29 ಯಾಜಕಕಾಂಡ 8:29ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- 1 Corinthians 15:3 1 ಕೊರಿಂಥದವರಿಗೆ 15:3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- Exodus 39:5 ವಿಮೋಚನಕಾಂಡ 39:5ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
- Exodus 39:26 ವಿಮೋಚನಕಾಂಡ 39:26ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Exodus 39:1 ವಿಮೋಚನಕಾಂಡ 39:1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- Leviticus 8:17 ಯಾಜಕಕಾಂಡ 8:17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- Exodus 39:21 ವಿಮೋಚನಕಾಂಡ 39:21ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- Leviticus 8:9 ಯಾಜಕಕಾಂಡ 8:9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.