Skip to content
ThuthiThuthiThuthi
Leviticus · chapter 8 · verse 9

Leviticus 8:9 in Kannada

ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.

Avana taleya mele mundaasavannu ittu aa mundaa sada mumbhaagadalli bangaarada pattiyannoo pavitra vaada kireetavannoo kartanu moshege aajnyaapisi danteye ittanu.

Leviticus 8:9 in English

King James Version (KJV)
And he put the mitre upon his head; also upon the mitre, [even] upon his forefront, did he put the golden plate, the holy crown; as the LORD commanded Moses.
World English Bible (WEB)
He set the turban on his head. He set the golden plate, the holy crown, on the front of the turban, as the LORD commanded Moses.
American Standard Version (ASV)
And he set the mitre upon his head; and upon the mitre, in front, did he set the golden plate, the holy crown; as Jehovah commanded Moses.
Bible in Basic English (BBE)
And on his head he put the head-dress, and in front of the head-dress the plate of gold, the holy crown, as the Lord gave orders to Moses.
Darby Translation (DBY)
and he put the turban upon his head; and upon the turban, on the front of it, he put the golden plate, the holy diadem; as Jehovah had commanded Moses.
Webster's Bible (WBS)
And he put the miter upon his head; also upon the miter, [even] upon his front, did he put the golden plate, the holy crown; as the LORD commanded Moses.
Young's Literal Translation (YLT)
and doth put the mitre on his head, and doth put on the mitre, over-against its front, the golden flower of the holy crown, as Jehovah hath commanded Moses.

Read in context

  1. 7ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.
  2. 8ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್‌ ತುವ್ಮೆಾಮ್‌ ಇವುಗಳನ್ನು ಸಹ ಹಾಕಿದನು.
  3. 9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
  4. 10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
  5. 11ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
Read all of Leviticus 8

Cross references

Original words (Hebrew)

Leviticus 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.