Leviticus · chapter 9 · verse 1
Leviticus 9:1 in Kannada
ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
Entaneya dinadalli aadaddenandare, mosheyu aaronanannoo avana kumaararannoo israayelina hiriyarannoo kare danu;
Leviticus 9:1 in English
- King James Version (KJV)
- And it came to pass on the eighth day, [that] Moses called Aaron and his sons, and the elders of Israel;
- World English Bible (WEB)
- On the eighth day, Moses called Aaron and his sons, and the elders of Israel;
- American Standard Version (ASV)
- And it came to pass on the eighth day, that Moses called Aaron and his sons, and the elders of Israel;
- Bible in Basic English (BBE)
- And on the eighth day Moses sent for Aaron and his sons and the responsible men of Israel;
- Darby Translation (DBY)
- And it came to pass on the eighth day, [that] Moses called Aaron and his sons, and the elders of Israel,
- Webster's Bible (WBS)
- And it came to pass on the eighth day, [that] Moses called Aaron and his sons, and the elders of Israel;
- Young's Literal Translation (YLT)
- And it cometh to pass on the eighth day, Moses hath called for Aaron and for his sons, and for the elders of Israel,
Read in context
- 1ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
- 2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- 3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
Cross references
- Matthew 28:1 ಮತ್ತಾಯನು 28:1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- Leviticus 8:33 ಯಾಜಕಕಾಂಡ 8:33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Ezekiel 43:26–27 ಯೆಹೆಜ್ಕೇಲನು 43:26–27ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Numbers 6:10 ಅರಣ್ಯಕಾಂಡ 6:10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
- Leviticus 15:29 ಯಾಜಕಕಾಂಡ 15:29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
- Leviticus 15:14 ಯಾಜಕಕಾಂಡ 15:14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
- Leviticus 14:23 ಯಾಜಕಕಾಂಡ 14:23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.