Leviticus · chapter 9 · verse 11
Leviticus 9:11 in Kannada
ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
Maansavannoo charmavannoo avanu paaleyada horage benkiyinda suttanu.
Leviticus 9:11 in English
- King James Version (KJV)
- And the flesh and the hide he burnt with fire without the camp.
- World English Bible (WEB)
- The meat and the skin he burned with fire outside the camp.
- American Standard Version (ASV)
- And the flesh and the skin he burnt with fire without the camp.
- Bible in Basic English (BBE)
- And the flesh and the skin were burned with fire outside the tent-circle;
- Darby Translation (DBY)
- And the flesh and the skin he burned with fire outside the camp.
- Webster's Bible (WBS)
- And the flesh and the hide he burnt with fire without the camp.
- Young's Literal Translation (YLT)
- and the flesh and the skin he hath burnt with fire, at the outside of the camp.
Read in context
- 9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
- 10ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
- 11ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- 12ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- 13ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
Cross references
- Leviticus 8:17 ಯಾಜಕಕಾಂಡ 8:17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- Leviticus 4:11–12 ಯಾಜಕಕಾಂಡ 4:11–12ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Leviticus 16:27–28 ಯಾಜಕಕಾಂಡ 16:27–28ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು. ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- Leviticus 4:21 ಯಾಜಕಕಾಂಡ 4:21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Hebrews 13:11–12 ಇಬ್ರಿಯರಿಗೆ 13:11–12ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.