Skip to content
ThuthiThuthiThuthi
Leviticus · chapter 9 · verse 19

Leviticus 9:19 in Kannada

ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ

Hori tagarina kobbannoo himbhaagavannoo karulugalannu muchchuva mootrajanakaangagalannoo kalijada meliruva poreyannoo

Leviticus 9:19 in English

King James Version (KJV)
And the fat of the bullock and of the ram, the rump, and that which covereth [the inwards], and the kidneys, and the caul [above] the liver:
World English Bible (WEB)
and the fat of the bull and of the ram, the fat tail, and that which covers the innards, and the kidneys, and the cover of the liver;
American Standard Version (ASV)
and the fat of the ox and of the ram, the fat tail, and that which covereth [the inwards], and the kidneys, and the caul of the liver:
Bible in Basic English (BBE)
And as for the fat of the ox and the fat tail of the sheep and the fat covering the inside parts and the kidneys and the fat on the liver;
Darby Translation (DBY)
and the pieces of fat of the bullock and of the ram, the fat tail and what covers [the inwards], and the kidneys, and the net of the liver;
Webster's Bible (WBS)
And the fat of the bullock, and of the ram, the rump, and that which covereth [the inwards] , and the kidneys, and the caul [above] the liver:
Young's Literal Translation (YLT)
and the fat of the bullock, and of the ram, the fat tail, and the covering [of the inwards], and the kidneys, and the redundance above the liver,

Read in context

  1. 17ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
  2. 18ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
  3. 19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
  4. 20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
  5. 21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
Read all of Leviticus 9

Cross references

Original words (Hebrew)

Leviticus 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.