Leviticus · chapter 9 · verse 20
Leviticus 9:20 in Kannada
ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
Avaru ede bhaagagala mele kobbannu ittaaga avanu yajnya vediya mele suttanu.
Leviticus 9:20 in English
- King James Version (KJV)
- And they put the fat upon the breasts, and he burnt the fat upon the altar:
- World English Bible (WEB)
- and they put the fat upon the breasts, and he burned the fat on the altar.
- American Standard Version (ASV)
- and they put the fat upon the breasts, and he burnt the fat upon the altar:
- Bible in Basic English (BBE)
- They put the fat on the breasts, and the fat was burned on the altar.
- Darby Translation (DBY)
- and they put the pieces of fat on the breast-pieces, and he burned the pieces of fat on the altar;
- Webster's Bible (WBS)
- And they put the fat upon the breasts, and he burnt the fat upon the altar:
- Young's Literal Translation (YLT)
- and they set the fat on the breasts, and he maketh perfume with the fat on the altar;
Read in context
- 18ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
- 19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
- 20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
- 21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- 22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
Cross references
- Leviticus 3:14–17 ಯಾಜಕಕಾಂಡ 3:14–17ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 7:29–34 ಯಾಜಕಕಾಂಡ 7:29–34ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು. ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.