Leviticus · chapter 9 · verse 21
Leviticus 9:21 in Kannada
ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
Mosheyu aajnyaapisi dante aaronanu edeya bhaagagalannu balabhuja vannu aadisi kartana munde samarpanegaagi aadisidanu.
Leviticus 9:21 in English
- King James Version (KJV)
- And the breasts and the right shoulder Aaron waved [for] a wave offering before the LORD; as Moses commanded.
- World English Bible (WEB)
- Aaron waved the breasts and the right thigh for a wave offering before the LORD, as Moses commanded.
- American Standard Version (ASV)
- and the breasts and the right thigh Aaron waved for a wave-offering before Jehovah; as Moses commanded.
- Bible in Basic English (BBE)
- And Aaron took the breasts and the right leg, waving them for a wave offering before the Lord, as Moses gave orders.
- Darby Translation (DBY)
- and the breast-pieces and the right shoulder Aaron waved as a wave-offering before Jehovah, as Moses had commanded.
- Webster's Bible (WBS)
- And the breasts and the right shoulder Aaron waved [for] a wave-offering before the LORD; as Moses commanded.
- Young's Literal Translation (YLT)
- and the breasts, and the right leg hath Aaron waved — a wave-offering before Jehovah, as He hath commanded Moses.
Read in context
- 19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
- 20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
- 21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- 22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
- 23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Cross references
- Leviticus 7:30–34 ಯಾಜಕಕಾಂಡ 7:30–34ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- Leviticus 7:26 ಯಾಜಕಕಾಂಡ 7:26ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
- Exodus 29:26–28 ವಿಮೋಚನಕಾಂಡ 29:26–28ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- Isaiah 49:3 ಯೆಶಾಯ 49:3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
- Leviticus 7:24 ಯಾಜಕಕಾಂಡ 7:24ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- Luke 2:13 ಲೂಕನು 2:13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ