Leviticus · chapter 9 · verse 23
Leviticus 9:23 in Kannada
ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Mosheyoo aaronanoo sabheya gudaarada olage hogi horage bandu janarannu aasheerva disidaru; aaga kartana mahimeyu janarellarigoo kaanisitu.aaga alli kartana sannidhiyinda benkiyu bandu yajnyavediya melidda dahana baliyannoo kobbannoo dahisibittitu. Janarellaroo idannu nodi aarbhatisi addabiddaru.
Leviticus 9:23 in English
- King James Version (KJV)
- And Moses and Aaron went into the tabernacle of the congregation, and came out, and blessed the people: and the glory of the LORD appeared unto all the people.
- World English Bible (WEB)
- Moses and Aaron went into the Tent of Meeting, and came out, and blessed the people; and the LORD’s glory appeared to all the people.
- American Standard Version (ASV)
- And Moses and Aaron went into the tent of meeting, and came out, and blessed the people: and the glory of Jehovah appeared unto all the people.
- Bible in Basic English (BBE)
- And Moses and Aaron went into the Tent of meeting, and came out and gave the people a blessing, and the glory of the Lord was seen by all the people.
- Darby Translation (DBY)
- And Moses and Aaron went into the tent of meeting, and came out and blessed the people; and the glory of Jehovah appeared to all the people.
- Webster's Bible (WBS)
- And Moses and Aaron went into the tabernacle of the congregation, and came out, and blessed the people: and the glory of the LORD appeared to all the people.
- Young's Literal Translation (YLT)
- And Moses goeth in — Aaron also — unto the tent of meeting, and they come out, and bless the people, and the honour of Jehovah appeareth unto all the people;
Read in context
- 21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- 22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
- 23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Cross references
- Leviticus 9:6 ಯಾಜಕಕಾಂಡ 9:6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
- Luke 1:21–22 ಲೂಕನು 1:21–22ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- Numbers 16:42 ಅರಣ್ಯಕಾಂಡ 16:42ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
- Hebrews 9:24–28 ಇಬ್ರಿಯರಿಗೆ 9:24–28ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು. ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು. ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Numbers 14:10 ಅರಣ್ಯಕಾಂಡ 14:10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.