Leviticus · chapter 9 · verse 24
Leviticus 9:24 in Kannada
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Aaga alli kartana sannidhiyinda benkiyu bandu yajnyavediya melidda dahana baliyannoo kobbannoo dahisibittitu. Janarellaroo idannu nodi aarbhatisi addabiddaru.
Leviticus 9:24 in English
- King James Version (KJV)
- And there came a fire out from before the LORD, and consumed upon the altar the burnt offering and the fat: [which] when all the people saw, they shouted, and fell on their faces.
- World English Bible (WEB)
- Fire came out from before the LORD, and consumed the burnt offering and the fat upon the altar. When all the people saw it, they shouted, and fell on their faces.
- American Standard Version (ASV)
- And there came forth fire from before Jehovah, and consumed upon the altar the burnt-offering and the fat: and when all the people saw it, they shouted, and fell on their faces.
- Bible in Basic English (BBE)
- And fire came out from before the Lord, burning up the offering on the altar and the fat: and when all the people saw it, they gave a loud cry, falling down on their faces.
- Darby Translation (DBY)
- And there went out fire from before Jehovah, and consumed on the altar the burnt-offering, and the pieces of fat; and all the people saw it, and they shouted, and fell on their face.
- Webster's Bible (WBS)
- And there came out a fire from before the LORD, and consumed upon the altar the burnt-offering and the fat: [which] , when all the people saw, they shouted, and fell on their faces.
- Young's Literal Translation (YLT)
- and fire cometh out from before Jehovah, and consumeth on the altar the burnt-offering, and the fat; and all the people see, and cry aloud, and fall on their faces.
Read in context
- 22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
- 23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Cross references
- Judges 6:21 ನ್ಯಾಯಸ್ಥಾಪಕರು 6:21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- 1 Kings 18:38–39 1 ಅರಸುಗಳು 18:38–39ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- Judges 13:19–20 ನ್ಯಾಯಸ್ಥಾಪಕರು 13:19–20ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು. ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
- Exodus 3:2 ವಿಮೋಚನಕಾಂಡ 3:2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- Genesis 15:17 ಆದಿಕಾಂಡ 15:17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
- 2 Chronicles 7:1–3 2 ಪೂರ್ವಕಾಲವೃತ್ತಾಂತ 7:1–3ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು. ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 20:3–4 ಕೀರ್ತನೆಗಳು 20:3–4ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- Leviticus 6:13 ಯಾಜಕಕಾಂಡ 6:13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- Judges 13:23 ನ್ಯಾಯಸ್ಥಾಪಕರು 13:23ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.