Skip to content
ThuthiThuthiThuthi
Leviticus · chapter 9 · verse 5

Leviticus 9:5 in Kannada

ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.

Mosheyu aajnyaapisidavugalannu avaru sabheya gudaarada munde tandaru; sabheyellavoo hattira bandu kartana munde nintitu.

Leviticus 9:5 in English

King James Version (KJV)
And they brought [that] which Moses commanded before the tabernacle of the congregation: and all the congregation drew near and stood before the LORD.
World English Bible (WEB)
They brought what Moses commanded before the Tent of Meeting. All the congregation came near and stood before the LORD.
American Standard Version (ASV)
And they brought that which Moses commanded before the tent of meeting: and all the congregation drew near and stood before Jehovah.
Bible in Basic English (BBE)
And they took the things ordered by Moses, before the Tent of meeting, and all the people came near, waiting before the Lord.
Darby Translation (DBY)
And they brought what Moses commanded before the tent of meeting; and all the assembly approached and stood before Jehovah.
Webster's Bible (WBS)
And they brought [that] which Moses commanded before the tabernacle of the congregation: and all the congregation drew near and stood before the LORD.
Young's Literal Translation (YLT)
And they take that which Moses hath commanded unto the front of the tent of meeting, and all the company draw near and stand before Jehovah;

Read in context

  1. 3ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
  2. 4ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
  3. 5ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
  4. 6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
  5. 7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
Read all of Leviticus 9

Cross references

Original words (Hebrew)

Leviticus 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.