Leviticus · chapter 9 · verse 7
Leviticus 9:7 in Kannada
ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
Mosheyu aaronanige--yajnyavediya hattirakke hogi kartanu aajnyaapisidanteye ninna paapadabaliyannoo dahanabaliyannoo arpisi, ninagaagiyoo janarigaagiyoo praayashchittavannu maadu; janara samarpanegalannu samarpisi avari gaagiyoo praayashchittavannu maadu andanu.
Leviticus 9:7 in English
- King James Version (KJV)
- And Moses said unto Aaron, Go unto the altar, and offer thy sin offering, and thy burnt offering, and make an atonement for thyself, and for the people: and offer the offering of the people, and make an atonement for them; as the LORD commanded.
- World English Bible (WEB)
- Moses said to Aaron, “Draw near to the altar, and offer your sin offering, and your burnt offering, and make atonement for yourself, and for the people; and offer the offering of the people, and make atonement for them, as the LORD commanded.”
- American Standard Version (ASV)
- And Moses said unto Aaron, Draw near unto the altar, and offer thy sin-offering, and thy burnt-offering, and make atonement for thyself, and for the people; and offer the oblation of the people, and make atonement for them; as Jehovah commanded.
- Bible in Basic English (BBE)
- And Moses said to Aaron, Come near to the altar and make your sin-offering and your burned offering to take away your sin and the sin of the people, and make the people's offering to take away their sin; as the Lord has given orders.
- Darby Translation (DBY)
- And Moses said unto Aaron, Go to the altar, and offer thy sin-offering, and thy burnt-offering, and make atonement for thyself, and for the people; and offer the offering of the people, and make atonement for them, as Jehovah has commanded.
- Webster's Bible (WBS)
- And Moses said to Aaron, Go to the altar, and offer thy sin-offering, and thy burnt-offering, and make an atonement for thyself, and for the people: and offer the offering of the people, and make an atonement for them; as the LORD commanded.
- Young's Literal Translation (YLT)
- And Moses saith unto Aaron, 'Draw near unto the altar, and make thy sin-offering, and thy burnt-offering, and make atonement for thyself, and for the people, and make the offering of the people, and make atonement for them, as Jehovah hath commanded.'
Read in context
- 5ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
- 6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
- 7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
- 8ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
- 9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
Cross references
- Hebrews 5:3 ಇಬ್ರಿಯರಿಗೆ 5:3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Leviticus 4:3 ಯಾಜಕಕಾಂಡ 4:3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- Leviticus 4:16–20 ಯಾಜಕಕಾಂಡ 4:16–20ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Hebrews 7:27–28 ಇಬ್ರಿಯರಿಗೆ 7:27–28ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- 1 Samuel 3:14 1 ಸಮುವೇಲನು 3:14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Leviticus 9:2 ಯಾಜಕಕಾಂಡ 9:2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- Leviticus 8:34 ಯಾಜಕಕಾಂಡ 8:34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- Aaron · H175אַהֲרוֹן ʼAhărôwn
- Go · H7126קָרַב qârab
- altar · H4196מִזְבֵּחַ mizbêach
- offer · H6213עָשָׂה ʻâsâh
- offering · H2403חַטָּאָה chaṭṭâʼâh
- offering · H5930עֹלָה ʻôlâh
- atonement · H3722כָּפַר kâphar
- people · H5971עַם ʻam
- offer · H6213עָשָׂה ʻâsâh
- offering · H7133קׇרְבָּן qorbân
- people · H5971עַם ʻam
- atonement · H3722כָּפַר kâphar
- commanded · H6680צָוָה tsâvâh