Luke · chapter 1 · verse 12
Luke 1:12 in Kannada
ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
Jakaree yanu avanannu nodi kalavaladinda bhayahidi davanaadanu.
Luke 1:12 in English
- King James Version (KJV)
- And when Zacharias saw [him], he was troubled, and fear fell upon him.
- World English Bible (WEB)
- Zacharias was troubled when he saw him, and fear fell upon him.
- American Standard Version (ASV)
- And Zacharias was troubled when he saw [him], and fear fell upon him.
- Bible in Basic English (BBE)
- And Zacharias was troubled when he saw him, and fear came on him.
- Darby Translation (DBY)
- And Zacharias was troubled, seeing [him], and fear fell upon him.
- Webster's Bible (WBS)
- And when Zacharias saw [him] , he was troubled, and fear fell upon him.
- Young's Literal Translation (YLT)
- and Zacharias, having seen, was troubled, and fear fell on him;
Read in context
- 10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- 11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- 13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- 14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
Cross references
- Judges 6:22 ನ್ಯಾಯಸ್ಥಾಪಕರು 6:22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Luke 2:9–10 ಲೂಕನು 2:9–10ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು. ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Luke 1:29 ಲೂಕನು 1:29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Mark 16:5 ಮಾರ್ಕನು 16:5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- Job 4:14–15 ಯೋಬನು 4:14–15ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.