Luke · chapter 1 · verse 15
Luke 1:15 in Kannada
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
Yaakandare avanu kartana drushtiyalli doddava naagiddu draakshaarasavannaagali madyavannaagali kudi yuvade illa; avanu taayiya garbhadindale parishuddhaatmabharitanaagiruvanu.
Luke 1:15 in English
- King James Version (KJV)
- For he shall be great in the sight of the Lord, and shall drink neither wine nor strong drink; and he shall be filled with the Holy Ghost, even from his mother’s womb.
- World English Bible (WEB)
- For he will be great in the sight of the Lord, and he will drink no wine nor strong drink. He will be filled with the Holy Spirit, even from his mother’s womb.
- American Standard Version (ASV)
- For he shall be great in the sight of the Lord, and he shall drink no wine nor strong drink; and he shall be filled with the Holy Spirit, even from his mother’s womb.
- Bible in Basic English (BBE)
- For he will be great in the eyes of the Lord; he will not take wine or strong drink; and he will be full of the Spirit of God from his birth.
- Darby Translation (DBY)
- For he shall be great before [the] Lord, and he shall drink no wine nor strong drink; and he shall be filled with [the] Holy Spirit, even from his mother's womb.
- Webster's Bible (WBS)
- For he shall be great in the sight of the Lord, and shall drink neither wine nor strong drink; and he shall be filled with the Holy Spirit, even from his mother's womb.
- Young's Literal Translation (YLT)
- for he shall be great before the Lord, and wine and strong drink he may not drink, and of the Holy Spirit he shall be full, even from his mother's womb;
Read in context
- 13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- 14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
- 15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
- 17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
Cross references
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Numbers 6:2–4 ಅರಣ್ಯಕಾಂಡ 6:2–4ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು. ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Judges 13:4–6 ನ್ಯಾಯಸ್ಥಾಪಕರು 13:4–6ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು. ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು. ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- Luke 7:33 ಲೂಕನು 7:33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Joshua 4:14 ಯೆಹೋಶುವ 4:14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
- 1 Chronicles 17:8 1 ಪೂರ್ವಕಾಲವೃತ್ತಾಂತ 17:8ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
- Luke 7:28 ಲೂಕನು 7:28ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Genesis 48:19 ಆದಿಕಾಂಡ 48:19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- Acts 2:14–18 ಅಪೊಸ್ತಲರ ಕೃತ್ಯಗಳು 2:14–18ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ. ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ. ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ-- ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
Original words (Greek)
- For · G1063γάρ gár
- be · G2071ἔσομαι ésomai
- great · G3173μέγας mégas
- of · G1799ἐνώπιον enṓpion
- Lord · G2962κύριος kýrios
- and · G2532καί kaí
- drink · G4095πίνω pínō
- neither · G3756οὐ ou
- wine · G3631οἶνος oînos
- nor · G2532καί kaí
- drink · G4608σίκερα síkera
- and · G2532καί kaí
- filled · G4130πλήθω plḗthō
- with · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- even · G2089ἔτι éti
- from · G1537ἐκ ek
- his · G846αὐτός autós
- mother’s · G3384μήτηρ mḗtēr
- womb · G2836κοιλία koilía