Skip to content
ThuthiThuthiThuthi
Luke · chapter 1 · verse 16

Luke 1:16 in Kannada

ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

Avanu israa yelina makkalalli anekarannu avara devaraada kartana kadege tirugisuvanu.

Luke 1:16 in English

King James Version (KJV)
And many of the children of Israel shall he turn to the Lord their God.
World English Bible (WEB)
He will turn many of the children of Israel to the Lord their God.
American Standard Version (ASV)
And many of the children of Israel shall he turn unto the Lord their God.
Bible in Basic English (BBE)
And through him great numbers of the children of Israel will be turned to the Lord their God.
Darby Translation (DBY)
And many of the sons of Israel shall he turn to [the] Lord their God.
Webster's Bible (WBS)
And many of the children of Israel shall he turn to the Lord their God.
Young's Literal Translation (YLT)
and many of the sons of Israel he shall turn to the Lord their God,

Read in context

  1. 14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
  2. 15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
  3. 16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
  4. 17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
  5. 18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
Read all of Luke 1

Cross references

Original words (Greek)

Luke 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.