Luke · chapter 1 · verse 17
Luke 1:17 in Kannada
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
Avanu tandegala hrudayagalannu makkalakadegoo avidheyarannu neetivantara jnyaanakkoo tirugisi kartanigoskara janarannu siddhamaaduvadakke eleeyana aatmadalli yoo baladalliyoo aatana munde hoguvanu endu helidanu.
Luke 1:17 in English
- King James Version (KJV)
- And he shall go before him in the spirit and power of Elias, to turn the hearts of the fathers to the children, and the disobedient to the wisdom of the just; to make ready a people prepared for the Lord.
- World English Bible (WEB)
- He will go before him in the spirit and power of Elijah, ‘to turn the hearts of the fathers to the children,’ and the disobedient to the wisdom of the just; to prepare a people prepared for the Lord.”
- American Standard Version (ASV)
- And he shall go before his face in the spirit and power of Elijah, to turn the hearts of the fathers to the children, and the disobedient [to walk] in the wisdom of the just; to make ready for the Lord a people prepared [for him].
- Bible in Basic English (BBE)
- And he will go before his face in the spirit and power of Elijah, turning the hearts of fathers to their children, and wrongdoers to the way of righteousness; to make ready a people whose hearts have been turned to the Lord.
- Darby Translation (DBY)
- And he shall go before him in [the] spirit and power of Elias, to turn hearts of fathers to children, and disobedient ones to [the] thoughts of just [men], to make ready for [the] Lord a prepared people.
- Webster's Bible (WBS)
- And he shall go before him in the spirit and power of Elijah, to turn the hearts of the fathers to the children, and the disobedient to the wisdom of the just; to make ready a people prepared for the Lord.
- Young's Literal Translation (YLT)
- and he shall go before Him, in the spirit and power of Elijah, to turn hearts of fathers unto children, and disobedient ones to the wisdom of righteous ones, to make ready for the Lord, a people prepared.'
Read in context
- 15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
- 17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- 18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
- 19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
Cross references
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Matthew 11:14 ಮತ್ತಾಯನು 11:14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- John 1:21–30 ಯೋಹಾನನು 1:21–30ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
- Matthew 17:11–12 ಮತ್ತಾಯನು 17:11–12ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Mark 9:11–13 ಮಾರ್ಕನು 9:11–13ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- John 3:28 ಯೋಹಾನನು 3:28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
- Colossians 1:12 ಕೊಲೊಸ್ಸೆಯವರಿಗೆ 1:12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
Original words (Greek)
- And · G2532καί kaí
- he · G846αὐτός autós
- go · G4281προέρχομαι proérchomai
- before · G1799ἐνώπιον enṓpion
- him · G846αὐτός autós
- in · G1722ἐν en
- spirit · G4151πνεῦμα pneûma
- and · G2532καί kaí
- power · G1411δύναμις dýnamis
- Elias · G2243Ἡλίας Hēlías
- turn · G1994ἐπιστρέφω epistréphō
- hearts · G2588καρδία kardía
- fathers · G3962πατήρ patḗr
- to · G1909ἐπί epí
- children · G5043τέκνον téknon
- and · G2532καί kaí
- disobedient · G545ἀπειθής apeithḗs
- to · G1722ἐν en
- wisdom · G5428φρόνησις phrónēsis
- just · G1342δίκαιος díkaios
- ready · G2090ἑτοιμάζω hetoimázō
- people · G2992λαός laós
- prepared · G2680κατασκευάζω kataskeuázō
- Lord · G2962κύριος kýrios