Skip to content
ThuthiThuthiThuthi
Luke · chapter 1 · verse 18

Luke 1:18 in Kannada

ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.

Aaga jakareeyanu aa dootanige--idannu naanu yaavadarinda tilu kollali? Yaakandare naanu mudukanu; nanna hendatiyoo praayagatisidavalu andanu.

Luke 1:18 in English

King James Version (KJV)
And Zacharias said unto the angel, Whereby shall I know this? for I am an old man, and my wife well stricken in years.
World English Bible (WEB)
Zacharias said to the angel, “How can I be sure of this? For I am an old man, and my wife is well advanced in years.”
American Standard Version (ASV)
And Zacharias said unto the angel, Whereby shall I know this? for I am an old man, and my wife well stricken in years.
Bible in Basic English (BBE)
And Zacharias said to the angel, How may I be certain of this? For I am an old man, and my wife is far on in years.
Darby Translation (DBY)
And Zacharias said to the angel, How shall I know this, for I am an old man, and my wife advanced in years?
Webster's Bible (WBS)
And Zacharias said to the angel, By what shall I know this? for I am an old man, and my wife far advanced in years.
Young's Literal Translation (YLT)
And Zacharias said unto the messenger, 'Whereby shall I know this? for I am aged, and my wife is advanced in her days?'

Read in context

  1. 16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
  2. 17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
  3. 18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
  4. 19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
  5. 20ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
Read all of Luke 1

Cross references

Original words (Greek)

Luke 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.