Skip to content
ThuthiThuthiThuthi
Luke · chapter 1 · verse 19

Luke 1:19 in Kannada

ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.

Adakke aa dootanu pratyuttaravaagi--naanu devara sannidhiyalli nilluva gabriyelanu, eega ninna sangada maatanaaduvadakkoo ee santoshada vartamaanavannu ninage tilisuvadakkoo kaluhisa lpattiddene.

Luke 1:19 in English

King James Version (KJV)
And the angel answering said unto him, I am Gabriel, that stand in the presence of God; and am sent to speak unto thee, and to shew thee these glad tidings.
World English Bible (WEB)
The angel answered him, “I am Gabriel, who stands in the presence of God. I was sent to speak to you and to bring you this good news.
American Standard Version (ASV)
And the angel answering said unto him, I am Gabriel, that stand in the presence of God; and I was sent to speak unto thee, and to bring thee these good tidings.
Bible in Basic English (BBE)
And the angel, answering, said, I am Gabriel, whose place is before God; I have been sent to say these words to you and to give you this good news.
Darby Translation (DBY)
And the angel answering, said to him, I am Gabriel, who stand before God, and I have been sent to speak to thee, and to bring these glad tidings to thee;
Webster's Bible (WBS)
And the angel answering, said to him, I am Gabriel, who stand in the presence of God; and am sent to speak to thee, and to show thee these glad tidings.
Young's Literal Translation (YLT)
And the messenger answering said to him, 'I am Gabriel, who have been standing near before God, and I was sent to speak unto thee, and to proclaim these good news to thee,

Read in context

  1. 17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
  2. 18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
  3. 19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
  4. 20ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
  5. 21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Read all of Luke 1

Cross references

Original words (Greek)

Luke 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.