Luke · chapter 1 · verse 2
Luke 1:2 in Kannada
ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
Modalinindaloo kannaare kanda saakshigalu mattu vaakyaparichaarakaru avugalannu namage oppisiko ttaddarinda
Luke 1:2 in English
- King James Version (KJV)
- Even as they delivered them unto us, which from the beginning were eyewitnesses, and ministers of the word;
- World English Bible (WEB)
- even as those who from the beginning were eyewitnesses and servants of the word delivered them to us,
- American Standard Version (ASV)
- even as they delivered them unto us, who from the beginning were eyewitnesses and ministers of the word,
- Bible in Basic English (BBE)
- As they were handed down to us by those who saw them from the first and were preachers of the word,
- Darby Translation (DBY)
- as those who from the beginning were eye-witnesses of and attendants on the Word have delivered them to us,
- Webster's Bible (WBS)
- Even as they delivered them to us, who from the beginning were eye-witnesses, and ministers of the word;
- Young's Literal Translation (YLT)
- as they did deliver to us, who from the beginning became eye-witnesses, and officers of the Word, —
Read in context
- 1ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
- 2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
- 3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
- 4ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
Cross references
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 26:16 ಅಪೊಸ್ತಲರ ಕೃತ್ಯಗಳು 26:16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Acts 1:21–22 ಅಪೊಸ್ತಲರ ಕೃತ್ಯಗಳು 1:21–22ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Acts 1:3 ಅಪೊಸ್ತಲರ ಕೃತ್ಯಗಳು 1:3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
- Acts 10:39–41 ಅಪೊಸ್ತಲರ ಕೃತ್ಯಗಳು 10:39–41ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Mark 1:1 ಮಾರ್ಕನು 1:1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Colossians 1:23–25 ಕೊಲೊಸ್ಸೆಯವರಿಗೆ 1:23–25ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ. ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- Luke 24:48 ಲೂಕನು 24:48ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.