Luke · chapter 1 · verse 20
Luke 1:20 in Kannada
ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
Igo, takka kaaladalli neraveruva nanna maatugalannu neenu nambade hodadarinda ee sangatigalu eederuva dinada varege neenu mookanaagiddu maatanaadalaarade iruvi andanu.
Luke 1:20 in English
- King James Version (KJV)
- And, behold, thou shalt be dumb, and not able to speak, until the day that these things shall be performed, because thou believest not my words, which shall be fulfilled in their season.
- World English Bible (WEB)
- Behold, you will be silent and not able to speak until the day that these things will happen, because you didn’t believe my words, which will be fulfilled in their proper time.”
- American Standard Version (ASV)
- And behold, thou shalt be silent and not able to speak, until the day that these things shall come to pass, because thou believedst not my words, which shall be fulfilled in their season.
- Bible in Basic English (BBE)
- Now, see, you will be without voice or language till the day when these things come about, because you had not faith in my words, which will have effect at the right time.
- Darby Translation (DBY)
- and behold, thou shalt be silent and not able to speak, till the day in which these things shall take place, because thou hast not believed my words, the which shall be fulfilled in their time.
- Webster's Bible (WBS)
- And behold, thou shalt be dumb, and not able to speak, until the day that these things shall be performed, because thou believest not my words which shall be fulfilled in their season.
- Young's Literal Translation (YLT)
- and lo, thou shalt be silent, and not able to speak, till the day that these things shall come to pass, because thou didst not believe my words, that shall be fulfilled in their season.'
Read in context
- 18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
- 19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- 20ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
- 21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
- 22ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
Cross references
- Ezekiel 3:26 ಯೆಹೆಜ್ಕೇಲನು 3:26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Luke 1:22 ಲೂಕನು 1:22ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Luke 1:45 ಲೂಕನು 1:45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- Genesis 18:10–15 ಆದಿಕಾಂಡ 18:10–15ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು. ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
- Luke 1:62–63 ಲೂಕನು 1:62–63ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು. ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
- 2 Kings 7:19 2 ಅರಸುಗಳು 7:19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
Original words (Greek)
- And · G2532καί kaí
- behold · G2400ἰδού idoú
- be · G2071ἔσομαι ésomai
- dumb · G4623σιωπάω siōpáō
- and · G2532καί kaí
- not · G3361μή mḗ
- able · G1410δύναμαι dýnamai
- speak · G2980λαλέω laléō
- until · G891ἄχρι áchri
- day · G2250ἡμέρα hēméra
- that · G3739ὅς hós
- things · G5023ταῦτα taûta
- performed · G1096γίνομαι gínomai
- because · G473ἀντί antí
- believest · G4100πιστεύω pisteúō
- not · G3756οὐ ou
- my · G3450μοῦ moû
- words · G3056λόγος lógos
- which · G3748ὅστις hóstis
- fulfilled · G4137πληρόω plēróō
- in · G1519εἰς eis
- their · G846αὐτός autós
- season · G2540καιρός kairós