Skip to content
ThuthiThuthiThuthi
Luke · chapter 1 · verse 23

Luke 1:23 in Kannada

ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.

Idaada mele tanna seveya dinagalu mugida koodale avanu tanna svanta manege horatu hodanu.

Luke 1:23 in English

King James Version (KJV)
And it came to pass, that, as soon as the days of his ministration were accomplished, he departed to his own house.
World English Bible (WEB)
When the days of his service were fulfilled, he departed to his house.
American Standard Version (ASV)
And it came to pass, when the days of his ministration were fulfilled, he departed unto his house.
Bible in Basic English (BBE)
And when the days of his work in the Temple were ended, he went back to his house.
Darby Translation (DBY)
And it came to pass, when the days of his service were completed, he departed to his house.
Webster's Bible (WBS)
And it came to pass, that as soon as the days of his ministration were accomplished, he departed to his own house.
Young's Literal Translation (YLT)
And it came to pass, when the days of his service were fulfilled, he went away to his house,

Read in context

  1. 21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
  2. 22ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
  3. 23ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
  4. 24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
  5. 25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
Read all of Luke 1

Cross references

Original words (Greek)

Luke 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.