Luke · chapter 1 · verse 25
Luke 1:25 in Kannada
ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
Janaralli nanagidda ava maanavannu tegeduhaakuvadakkaagi kartanu nanna mele drushtiyitta dinagalalli nanage heege maadidanu endu helidalu.
Luke 1:25 in English
- King James Version (KJV)
- Thus hath the Lord dealt with me in the days wherein he looked on [me], to take away my reproach among men.
- World English Bible (WEB)
- “Thus has the Lord done to me in the days in which he looked at me, to take away my reproach among men.”
- American Standard Version (ASV)
- Thus hath the Lord done unto me in the days wherein he looked upon [me], to take away my reproach among men.
- Bible in Basic English (BBE)
- The Lord has done this to me, for his eyes were on me, to take away my shame in the eyes of men.
- Darby Translation (DBY)
- Thus has [the] Lord done to me in [these] days in which he looked upon [me] to take away my reproach among men.
- Webster's Bible (WBS)
- Thus hath the Lord dealt with me in the days in which he looked on [me] , to take away my reproach among men.
- Young's Literal Translation (YLT)
- 'Thus hath the Lord done to me, in days in which He looked upon [me], to take away my reproach among men.'
Read in context
- 23ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
- 24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
- 25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- 26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
- 27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
Cross references
- Genesis 30:22–23 ಆದಿಕಾಂಡ 30:22–23ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು. ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- Isaiah 54:1–4 ಯೆಶಾಯ 54:1–4ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- Genesis 21:1–2 ಆದಿಕಾಂಡ 21:1–2ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 1 Samuel 1:6 1 ಸಮುವೇಲನು 1:6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Hebrews 11:11 ಇಬ್ರಿಯರಿಗೆ 11:11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- 1 Samuel 2:21–22 1 ಸಮುವೇಲನು 2:21–22ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು. ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
- 1 Samuel 1:19–20 1 ಸಮುವೇಲನು 1:19–20ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು. ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
Original words (Greek)
- Thus · G3779οὕτω hoútō
- hath · G4160ποιέω poiéō
- Lord · G2962κύριος kýrios
- dealt · G4160ποιέω poiéō
- me · G3427μοί moí
- in · G1722ἐν en
- days · G2250ἡμέρα hēméra
- wherein · G3739ὅς hós
- on · G1896ἐπεῖδον epeîdon
- away · G851ἀφαιρέω aphairéō
- my · G3450μοῦ moû
- reproach · G3681ὄνειδος óneidos
- among · G1722ἐν en
- men · G444ἄνθρωπος ánthrōpos