Luke · chapter 1 · verse 26
Luke 1:26 in Kannada
ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
Aaraneya tingalinalli galilaaya pattanada najaretemba oorige devarinda gabriyelanemba dootanu
Luke 1:26 in English
- King James Version (KJV)
- And in the sixth month the angel Gabriel was sent from God unto a city of Galilee, named Nazareth,
- World English Bible (WEB)
- Now in the sixth month, the angel Gabriel was sent from God to a city of Galilee named Nazareth,
- American Standard Version (ASV)
- Now in the sixth month the angel Gabriel was sent from God unto a city of Galilee, named Nazareth,
- Bible in Basic English (BBE)
- Now in the sixth month the angel Gabriel was sent from God to a town in Galilee, named Nazareth,
- Darby Translation (DBY)
- But in the sixth month, the angel Gabriel was sent of God to a city of Galilee, of which [the] name [was] Nazareth,
- Webster's Bible (WBS)
- And in the sixth month, the angel Gabriel was sent from God to a city of Galilee, named Nazareth,
- Young's Literal Translation (YLT)
- And in the sixth month was the messenger Gabriel sent by God, to a city of Galilee, the name of which [is] Nazareth,
Read in context
- 24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
- 25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- 26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
- 27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
- 28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
Cross references
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- John 7:41 ಯೋಹಾನನು 7:41ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- John 1:45–46 ಯೋಹಾನನು 1:45–46ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Luke 2:4 ಲೂಕನು 2:4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
Original words (Greek)
- And · G1161δέ dé
- in · G1722ἐν en
- sixth · G1623ἕκτος héktos
- month · G3376μήν mḗn
- angel · G32ἄγγελος ángelos
- Gabriel · G1043Γαβριήλ Gabriḗl
- sent · G649ἀποστέλλω apostéllō
- from · G5259ὑπό hypó
- God · G2316θεός theós
- unto · G1519εἰς eis
- city · G4172πόλις pólis
- Galilee · G1056Γαλιλαία Galilaía
- named · G3686ὄνομα ónoma
- Nazareth · G3478Ναζαρέθ Nazaréth