Luke · chapter 1 · verse 28
Luke 1:28 in Kannada
ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
Aa dootanu aakege--apaara daye hondidavale, ninage vandane; kartanu ninnondigiddaane; streeyaralli neenu dhanyale endu helidanu.
Luke 1:28 in English
- King James Version (KJV)
- And the angel came in unto her, and said, Hail, [thou that art] highly favoured, the Lord [is] with thee: blessed [art] thou among women.
- World English Bible (WEB)
- Having come in, the angel said to her, “Rejoice, you highly favored one! The Lord is with you. Blessed are you among women!”
- American Standard Version (ASV)
- And he came in unto her, and said, Hail, thou that art highly favored, the Lord [is] with thee.
- Bible in Basic English (BBE)
- And the angel came in to her and said, Peace be with you, to whom special grace has been given; the Lord is with you.
- Darby Translation (DBY)
- And the angel came in to her, and said, Hail, [thou] favoured one! the Lord [is] with thee: [blessed art thou amongst women].
- Webster's Bible (WBS)
- And the angel came to her, and said, Hail, [thou that art] highly favored, the Lord [is] with thee: blessed [art] thou among women.
- Young's Literal Translation (YLT)
- And the messenger having come in unto her, said, 'Hail, favoured one, the Lord [is] with thee; blessed [art] thou among women;'
Read in context
- 26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
- 27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
- 28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- 29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- 30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
Cross references
- Judges 6:12 ನ್ಯಾಯಸ್ಥಾಪಕರು 6:12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- Luke 1:30 ಲೂಕನು 1:30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Daniel 9:21–23 ದಾನಿಯೇಲನು 9:21–23ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು. ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Luke 1:42 ಲೂಕನು 1:42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
- Jeremiah 1:18–19 ಯೆರೆಮೀಯ 1:18–19ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Acts 18:10 ಅಪೊಸ್ತಲರ ಕೃತ್ಯಗಳು 18:10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Proverbs 31:29–31 ಜ್ಞಾನೋಕ್ತಿಗಳು 31:29–31ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Judges 5:24 ನ್ಯಾಯಸ್ಥಾಪಕರು 5:24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- Isaiah 43:5 ಯೆಶಾಯ 43:5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
Original words (Greek)
- And · G2532καί kaí
- angel · G32ἄγγελος ángelos
- in · G1525εἰσέρχομαι eisérchomai
- unto · G4314πρός prós
- her · G846αὐτός autós
- said · G2036ἔπω épō
- Hail · G5463χαίρω chaírō
- favoured · G5487χαριτόω charitóō
- Lord · G2962κύριος kýrios
- with · G3326μετά metá
- thee · G4675σοῦ soû
- blessed · G2127εὐλογέω eulogéō
- thou · G4771σύ sý
- among · G1722ἐν en
- women · G1135γυνή gynḗ