Luke · chapter 1 · verse 3
Luke 1:3 in Kannada
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
Atyuttamanaada theyophilane, modali nindaloo ellavugalannu poornavaagi tilidukondi ruva naanu saha avugalannu kramavaagi ninage bareyuvadu olledendu nanage tochitu;
Luke 1:3 in English
- King James Version (KJV)
- It seemed good to me also, having had perfect understanding of all things from the very first, to write unto thee in order, most excellent Theophilus,
- World English Bible (WEB)
- it seemed good to me also, having traced the course of all things accurately from the first, to write to you in order, most excellent Theophilus;
- American Standard Version (ASV)
- it seemed good to me also, having traced the course of all things accurately from the first, to write unto thee in order, most excellent Theophilus;
- Bible in Basic English (BBE)
- It seemed good to me, having made observation, with great care, of the direction of events in their order, to put the facts in writing for you, most noble Theophilus;
- Darby Translation (DBY)
- it has seemed good to me also, accurately acquainted from the origin with all things, to write to thee with method, most excellent Theophilus,
- Webster's Bible (WBS)
- It seemed good to me also, having had perfect understanding of all things from the very first, to write to thee in order, most excellent Theophilus,
- Young's Literal Translation (YLT)
- it seemed good also to me, having followed from the first after all things exactly, to write to thee in order, most noble Theophilus,
Read in context
- 1ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
- 2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
- 3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
- 4ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
- 5ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
Cross references
- Acts 1:1 ಅಪೊಸ್ತಲರ ಕೃತ್ಯಗಳು 1:1ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
- Acts 26:25 ಅಪೊಸ್ತಲರ ಕೃತ್ಯಗಳು 26:25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- Ecclesiastes 12:9 ಪ್ರಸಂಗಿ 12:9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
- Acts 11:4 ಅಪೊಸ್ತಲರ ಕೃತ್ಯಗಳು 11:4ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
- Acts 24:3 ಅಪೊಸ್ತಲರ ಕೃತ್ಯಗಳು 24:3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
- Acts 15:19 ಅಪೊಸ್ತಲರ ಕೃತ್ಯಗಳು 15:19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
- Acts 23:26 ಅಪೊಸ್ತಲರ ಕೃತ್ಯಗಳು 23:26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- Acts 15:25 ಅಪೊಸ್ತಲರ ಕೃತ್ಯಗಳು 15:25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
- Luke 1:1 ಲೂಕನು 1:1ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 1 Corinthians 16:12 1 ಕೊರಿಂಥದವರಿಗೆ 16:12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Original words (Greek)
- good · G1380δοκέω dokéō
- also · G2504κἀγώ kagṓ
- had · G3877παρακολουθέω parakolouthéō
- perfect · G199ἀκριβῶς akribōs
- understanding · G3877παρακολουθέω parakolouthéō
- things · G3956πᾶς pâs
- first · G509ἄνωθεν ánōthen
- write · G1125γράφω gráphō
- thee · G4671σοί soí
- order · G2517καθεξῆς kathexēs
- excellent · G2903κράτιστος krátistos
- Theophilus · G2321Θεόφιλος Theóphilos