Luke · chapter 1 · verse 31
Luke 1:31 in Kannada
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
Igo, neenu garbhiniyaagi obba maganannu heruvi; aatanige yesu endu hesaridabeku.
Luke 1:31 in English
- King James Version (KJV)
- And, behold, thou shalt conceive in thy womb, and bring forth a son, and shalt call his name JESUS.
- World English Bible (WEB)
- Behold, you will conceive in your womb and give birth to a son, and shall name him ‘Jesus.’
- American Standard Version (ASV)
- And behold, thou shalt conceive in thy womb, and bring forth a son, and shalt call his name JESUS.
- Bible in Basic English (BBE)
- And see, you will give birth to a son, and his name will be Jesus.
- Darby Translation (DBY)
- and behold, thou shalt conceive in the womb and bear a son, and thou shalt call his name Jesus.
- Webster's Bible (WBS)
- And behold, thou shalt conceive in thy womb, and bring forth a son, and shalt call his name JESUS.
- Young's Literal Translation (YLT)
- and lo, thou shalt conceive in the womb, and shalt bring forth a son, and call his name Jesus;
Read in context
- 29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- 30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
- 32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- 33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
Cross references
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Matthew 1:25 ಮತ್ತಾಯನು 1:25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Luke 1:27 ಲೂಕನು 1:27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.