Luke · chapter 1 · verse 32
Luke 1:32 in Kannada
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
Aatanu doddavanaagiddu mahonnatana kumaaranendu kareyalpaduvanu; devaraada kartanu aatana tande yaada daaveedana sinhaasanavannu aatanige kodu vanu.
Luke 1:32 in English
- King James Version (KJV)
- He shall be great, and shall be called the Son of the Highest: and the Lord God shall give unto him the throne of his father David:
- World English Bible (WEB)
- He will be great and will be called the Son of the Most High. The Lord God will give him the throne of his father David,
- American Standard Version (ASV)
- He shall be great, and shall be called the Son of the Most High: and the Lord God shall give unto him the throne of his father David:
- Bible in Basic English (BBE)
- He will be great, and will be named the Son of the Most High: and the Lord God will give him the kingdom of David, his father:
- Darby Translation (DBY)
- He shall be great, and shall be called Son of [the] Highest; and [the] Lord God shall give him the throne of David his father;
- Webster's Bible (WBS)
- He will be great, and will be called the Son of the Highest; and the Lord God will give to him the throne of his father David.
- Young's Literal Translation (YLT)
- he shall be great, and Son of the Highest he shall be called, and the Lord God shall give him the throne of David his father,
Read in context
- 30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
- 32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- 33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- 34ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
Cross references
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
- 2 Samuel 7:11–13 2 ಸಮುವೇಲನು 7:11–13ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- Hebrews 1:2–8 ಇಬ್ರಿಯರಿಗೆ 1:2–8ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು. ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ; ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ? ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ. ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು. ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Acts 2:30 ಅಪೊಸ್ತಲರ ಕೃತ್ಯಗಳು 2:30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
Original words (Greek)
- He · G3778οὗτος hoûtos
- be · G2071ἔσομαι ésomai
- great · G3173μέγας mégas
- and · G2532καί kaí
- called · G2564καλέω kaléō
- Son · G5207υἱός huiós
- Highest · G5310ὕψιστος hýpsistos
- and · G2532καί kaí
- Lord · G2962κύριος kýrios
- God · G2316θεός theós
- give · G1325δίδωμι dídōmi
- him · G846αὐτός autós
- throne · G2362θρόνος thrónos
- of · G3962πατήρ patḗr
- his · G846αὐτός autós
- father · G3962πατήρ patḗr
- David · G1138Δαβίδ Dabíd