Luke · chapter 1 · verse 34
Luke 1:34 in Kannada
ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
Aaga mariyalu aa doota nige--idu hegaadeetu? Naanu purushanannu aritavalallavallaa andalu.
Luke 1:34 in English
- King James Version (KJV)
- Then said Mary unto the angel, How shall this be, seeing I know not a man?
- World English Bible (WEB)
- Mary said to the angel, “How can this be, seeing I am a virgin?”
- American Standard Version (ASV)
- And Mary said unto the angel, How shall this be, seeing I know not a man?
- Bible in Basic English (BBE)
- And Mary said to the angel, How may this be, because I have had no knowledge of a man?
- Darby Translation (DBY)
- But Mary said to the angel, How shall this be, since I know not a man?
- Webster's Bible (WBS)
- Then said Mary to the angel, How shall this be, seeing I know not a man?
- Young's Literal Translation (YLT)
- And Mary said unto the messenger, 'How shall this be, seeing a husband I do not know?'
Read in context
- 32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- 33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- 34ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
- 35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- 36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.