Skip to content
ThuthiThuthiThuthi
Luke · chapter 1 · verse 37

Luke 1:37 in Kannada

ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.

Yaakandare devarige asaadhyavaadaddu yaavadoo illa endu heli danu.

Luke 1:37 in English

King James Version (KJV)
For with God nothing shall be impossible.
World English Bible (WEB)
For nothing spoken by God is impossible.”
American Standard Version (ASV)
For no word from God shall be void of power.
Bible in Basic English (BBE)
For there is nothing which God is not able to do.
Darby Translation (DBY)
for nothing shall be impossible with God.
Webster's Bible (WBS)
For with God nothing will be impossible.
Young's Literal Translation (YLT)
because nothing shall be impossible with God.'

Read in context

  1. 35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
  2. 36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
  3. 37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
  4. 38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
  5. 39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
Read all of Luke 1

Cross references

Original words (Greek)

Luke 1:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.