Luke · chapter 1 · verse 38
Luke 1:38 in Kannada
ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Aaga mariyalu--nodu, naanu kartana daasi; ninna maatinante nanage aagali andalu; aa dootanu aakeya baliyinda horatuhodanu.
Luke 1:38 in English
- King James Version (KJV)
- And Mary said, Behold the handmaid of the Lord; be it unto me according to thy word. And the angel departed from her.
- World English Bible (WEB)
- Mary said, “Behold, the servant of the Lord; let it be done to me according to your word.” Then the angel departed from her.
- American Standard Version (ASV)
- And Mary said, Behold, the handmaid of the Lord; be it unto me according to thy word. And the angel departed from her.
- Bible in Basic English (BBE)
- And Mary said: I am the servant of the Lord; may it be to me as you say. And the angel went away.
- Darby Translation (DBY)
- And Mary said, Behold the bondmaid of [the] Lord; be it to me according to thy word. And the angel departed from her.
- Webster's Bible (WBS)
- And Mary said, Behold the handmaid of the Lord, be it to me according to thy word. And the angel departed from her.
- Young's Literal Translation (YLT)
- And Mary said, 'Lo, the maid-servant of the Lord; let it be to me according to thy saying,' and the messenger went away from her.
Read in context
- 36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
- 37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- 38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
- 39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- 40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
Cross references
- Romans 4:20–21 ರೋಮಾಪುರದವರಿಗೆ 4:20–21ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Psalm 119:38 ಕೀರ್ತನೆಗಳು 119:38ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 2 Samuel 7:25–29 2 ಸಮುವೇಲನು 7:25–29ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು. ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ. ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು. ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Original words (Greek)
- And · G1161δέ dé
- Mary · G3137Μαρία María
- said · G2036ἔπω épō
- Behold · G2400ἰδού idoú
- handmaid · G1399δούλη doúlē
- Lord · G2962κύριος kýrios
- it · G1096γίνομαι gínomai
- me · G3427μοί moí
- to · G2596κατά katá
- thy · G4675σοῦ soû
- word · G4487ῥῆμα rhēma
- And · G2532καί kaí
- angel · G32ἄγγελος ángelos
- departed · G565ἀπέρχομαι apérchomai
- from · G575ἀπό apó
- her · G846αὐτός autós