Luke · chapter 1 · verse 39
Luke 1:39 in Kannada
ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
Aa divasagalalli mariyalu eddu bettada seemeya yehoodada pattanakke avasaradinda hogi
Luke 1:39 in English
- King James Version (KJV)
- And Mary arose in those days, and went into the hill country with haste, into a city of Juda;
- World English Bible (WEB)
- Mary arose in those days and went into the hill country with haste, into a city of Judah,
- American Standard Version (ASV)
- And Mary arose in these days and went into the hill country with haste, into a city of Judah;
- Bible in Basic English (BBE)
- Then Mary got up and went quickly into the high lands, to a town of Judah;
- Darby Translation (DBY)
- And Mary, rising up in those days, went into the hill country with haste, to a city of Judah,
- Webster's Bible (WBS)
- And Mary arose in those days, and went into the hill-country with haste, into a city of Judah,
- Young's Literal Translation (YLT)
- And Mary having arisen in those days, went to the hill-country, with haste, to a city of Judea,
Read in context
- 37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- 38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
- 39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- 40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
- 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
Cross references
- Luke 1:65 ಲೂಕನು 1:65ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
- Joshua 15:48–59 ಯೆಹೋಶುವ 15:48–59ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ, ದನ್ನಾ, ದೆಬೀರ್ ಎಂಬ ಕಿರ್ಯತ್ಸನ್ನಾ, ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್, ಹೋಲೋನ್ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು. ಅರಬ್, ದೂಮಾ, ಎಷಾನ್, ಯಾನೂಮ್, ಬೇತ್ತಪ್ಪೂಹ, ಅಫೇಕಾ. ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ. ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ, ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. ಹಲ್ಹೂಲ್, ಬೇತ್ಚೂರ್, ಗೆದೋರ್, ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Joshua 21:9–11 ಯೆಹೋಶುವ 21:9–11ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
Original words (Greek)
- And · G1161δέ dé
- Mary · G3137Μαρία María
- arose · G450ἀνίστημι anístēmi
- in · G1722ἐν en
- those · G3778οὗτος hoûtos
- days · G2250ἡμέρα hēméra
- went · G4198πορεύομαι poreúomai
- into · G1519εἰς eis
- country · G3714ὀρεινός oreinós
- with · G3326μετά metá
- haste · G4710σπουδή spoudḗ
- into · G1519εἰς eis
- city · G4172πόλις pólis
- Juda · G2448Ἰουδά Ioudá