Skip to content
ThuthiThuthiThuthi
Luke · chapter 1 · verse 4

Luke 1:4 in Kannada

ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.

Heege ninage bodhisalpattavugalu sthiravaadavugalendu idarinda neenu tiliyabahudu.

Luke 1:4 in English

King James Version (KJV)
That thou mightest know the certainty of those things, wherein thou hast been instructed.
World English Bible (WEB)
that you might know the certainty concerning the things in which you were instructed.
American Standard Version (ASV)
that thou mightest know the certainty concerning the things wherein thou wast instructed.
Bible in Basic English (BBE)
So that you might have certain knowledge of those things about which you were given teaching.
Darby Translation (DBY)
that thou mightest know the certainty of those things in which thou hast been instructed.
Webster's Bible (WBS)
That thou mayest know the certainty of those things in which thou hast been instructed.
Young's Literal Translation (YLT)
that thou mayest know the certainty of the things wherein thou wast instructed.

Read in context

  1. 2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
  2. 3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
  3. 4ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
  4. 5ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
  5. 6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
Read all of Luke 1

Cross references

Original words (Greek)

Luke 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.