Luke · chapter 1 · verse 41
Luke 1:41 in Kannada
ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
Elisabetalu mariyala vandaneyannu kelidaaga avala garbha dallidda koosu haaraaditu; elisabetalu parishuddhaa tmabharitalaagi
Luke 1:41 in English
- King James Version (KJV)
- And it came to pass, that, when Elisabeth heard the salutation of Mary, the babe leaped in her womb; and Elisabeth was filled with the Holy Ghost:
- World English Bible (WEB)
- When Elizabeth heard Mary’s greeting, the baby leaped in her womb; and Elizabeth was filled with the Holy Spirit.
- American Standard Version (ASV)
- And it came to pass, when Elisabeth heard the salutation of Mary, the babe leaped in her womb; and Elisabeth was filled with the Holy Spirit;
- Bible in Basic English (BBE)
- And when the voice of Mary came to the ears of Elisabeth, the baby made a sudden move inside her; then Elisabeth was full of the Holy Spirit,
- Darby Translation (DBY)
- And it came to pass, as Elizabeth heard the salutation of Mary, the babe leaped in her womb; and Elizabeth was filled with [the] Holy Spirit,
- Webster's Bible (WBS)
- And it came to pass, that when Elisabeth heard the salutation of Mary, the babe leaped in her womb: and Elisabeth was filled with the Holy Spirit.
- Young's Literal Translation (YLT)
- And it came to pass, when Elisabeth heard the salutation of Mary, the babe did leap in her womb; and Elisabeth was filled with the Holy Spirit,
Read in context
- 39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- 40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
- 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
- 42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
- 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
Cross references
- Luke 1:67 ಲೂಕನು 1:67ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
- Luke 1:44 ಲೂಕನು 1:44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
- Acts 4:8 ಅಪೊಸ್ತಲರ ಕೃತ್ಯಗಳು 4:8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Psalm 22:10 ಕೀರ್ತನೆಗಳು 22:10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- Acts 7:55 ಅಪೊಸ್ತಲರ ಕೃತ್ಯಗಳು 7:55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- Luke 4:1 ಲೂಕನು 4:1ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Genesis 25:22 ಆದಿಕಾಂಡ 25:22ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
Original words (Greek)
- And · G2532καί kaí
- pass · G1096γίνομαι gínomai
- when · G5613ὡς hōs
- Elisabeth · G1665Ἐλισάβετ Elisábet
- heard · G191ἀκούω akoúō
- salutation · G783ἀσπασμός aspasmós
- Mary · G3137Μαρία María
- babe · G1025βρέφος bréphos
- leaped · G4640σκιρτάω skirtáō
- in · G1722ἐν en
- her · G846αὐτός autós
- womb · G2836κοιλία koilía
- and · G2532καί kaí
- Elisabeth · G1665Ἐλισάβετ Elisábet
- filled · G4130πλήθω plḗthō
- the · G4151πνεῦμα pneûma
- Holy · G40ἅγιος hágios
- Ghost · G40ἅγιος hágios