Luke · chapter 1 · verse 42
Luke 1:42 in Kannada
ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
Gattiyaada dhvaniyinda maata naadi--streeyaralli neenu dhanyale; ninna garbhaphalavu aasheervadisalpattadde.
Luke 1:42 in English
- King James Version (KJV)
- And she spake out with a loud voice, and said, Blessed [art] thou among women, and blessed [is] the fruit of thy womb.
- World English Bible (WEB)
- She called out with a loud voice and said, “Blessed are you among women, and blessed is the fruit of your womb!
- American Standard Version (ASV)
- and she lifted up her voice with a loud cry, and said, Blessed [art] thou among women, and blessed [is] the fruit of thy womb.
- Bible in Basic English (BBE)
- And she said with a loud voice: May blessing be on you among women, and a blessing on the child of your body.
- Darby Translation (DBY)
- and cried out with a loud voice and said, Blessed [art] thou amongst women, and blessed the fruit of thy womb.
- Webster's Bible (WBS)
- And she spoke with a loud voice, and said, Blessed [art] thou among women, and blessed [is] the fruit of thy womb.
- Young's Literal Translation (YLT)
- and spake out with a loud voice, and said, 'Blessed [art] thou among women, and blessed [is] the fruit of thy womb;
Read in context
- 40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
- 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
- 42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
- 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
- 44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
Cross references
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- Judges 5:24 ನ್ಯಾಯಸ್ಥಾಪಕರು 5:24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Luke 19:38 ಲೂಕನು 19:38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Luke 1:48 ಲೂಕನು 1:48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Acts 2:26–28 ಅಪೊಸ್ತಲರ ಕೃತ್ಯಗಳು 2:26–28ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 45:2 ಕೀರ್ತನೆಗಳು 45:2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
Original words (Greek)
- And · G2532καί kaí
- out · G400ἀναφωνέω anaphōnéō
- a · G5456φωνή phōnḗ
- loud · G3173μέγας mégas
- voice · G5456φωνή phōnḗ
- and · G2532καί kaí
- said · G2036ἔπω épō
- Blessed · G2127εὐλογέω eulogéō
- thou · G4771σύ sý
- among · G1722ἐν en
- women · G1135γυνή gynḗ
- and · G2532καί kaí
- blessed · G2127εὐλογέω eulogéō
- fruit · G2590καρπός karpós
- of · G2836κοιλία koilía
- thy · G4675σοῦ soû
- womb · G2836κοιλία koilía