Luke · chapter 1 · verse 43
Luke 1:43 in Kannada
ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
Nanna kartana taayiyu nanna balige baruvadu nanagellindaayitu?
Luke 1:43 in English
- King James Version (KJV)
- And whence [is] this to me, that the mother of my Lord should come to me?
- World English Bible (WEB)
- Why am I so favored, that the mother of my Lord should come to me?
- American Standard Version (ASV)
- And whence is this to me, that the mother of my Lord should come unto me?
- Bible in Basic English (BBE)
- How is it that the mother of my Lord comes to me?
- Darby Translation (DBY)
- And whence [is] this to me, that the mother of my Lord should come to me?
- Webster's Bible (WBS)
- And whence [is] this to me, that the mother of my Lord should come to me?
- Young's Literal Translation (YLT)
- and whence [is] this to me, that the mother of my Lord might come unto me?
Read in context
- 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
- 42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
- 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
- 44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
- 45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
Cross references
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- John 13:13 ಯೋಹಾನನು 13:13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- 1 Samuel 25:41 1 ಸಮುವೇಲನು 25:41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Luke 7:7 ಲೂಕನು 7:7ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Matthew 3:14 ಮತ್ತಾಯನು 3:14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
- Ruth 2:10 ರೂತಳು 2:10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
- Luke 20:42–44 ಲೂಕನು 20:42–44ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು. ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
- John 13:5–8 ಯೋಹಾನನು 13:5–8ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು. ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.