Luke · chapter 1 · verse 47
Luke 1:47 in Kannada
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
Nanna aatmavu nanna rakshakanaada devaralli ullaasagondide;
Luke 1:47 in English
- King James Version (KJV)
- And my spirit hath rejoiced in God my Saviour.
- World English Bible (WEB)
- My spirit has rejoiced in God my Savior,
- American Standard Version (ASV)
- And my spirit hath rejoiced in God my Saviour.
- Bible in Basic English (BBE)
- My spirit is glad in God my Saviour.
- Darby Translation (DBY)
- and my spirit has rejoiced in God my Saviour.
- Webster's Bible (WBS)
- And my spirit hath rejoiced in God my Savior.
- Young's Literal Translation (YLT)
- And my spirit was glad on God my Saviour,
Read in context
- 45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- 46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
- 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- 49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
Cross references
- Psalm 35:9 ಕೀರ್ತನೆಗಳು 35:9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
- Habakkuk 3:18 ಹಬಕ್ಕೂಕ 3:18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- 1 Timothy 2:3 1 ತಿಮೊಥೆಯನಿಗೆ 2:3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 45:21–22 ಯೆಶಾಯ 45:21–22ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Titus 2:10 ತೀತನಿಗೆ 2:10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Titus 3:4–6 ತೀತನಿಗೆ 3:4–6ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- 1 Timothy 1:1 1 ತಿಮೊಥೆಯನಿಗೆ 1:1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
- Isaiah 12:2–3 ಯೆಶಾಯ 12:2–3ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.