Luke · chapter 1 · verse 48
Luke 1:48 in Kannada
ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
Aatanu tanna daasiya deenasthitiyannu lakshisiddaane. Igo, indininda talatalaantaragalavaru nannannu dhanyalendu kareyuvaru.
Luke 1:48 in English
- King James Version (KJV)
- For he hath regarded the low estate of his handmaiden: for, behold, from henceforth all generations shall call me blessed.
- World English Bible (WEB)
- for he has looked at the humble state of his servant. For behold, from now on, all generations will call me blessed.
- American Standard Version (ASV)
- For he hath looked upon the low estate of his handmaid: For behold, from henceforth all generations shall call me blessed.
- Bible in Basic English (BBE)
- For he has had pity on his servant, though she is poor and lowly placed: and from this hour will all generations give witness to the blessing which has come to me.
- Darby Translation (DBY)
- For he has looked upon the low estate of his bondmaid; for behold, from henceforth all generations shall call me blessed.
- Webster's Bible (WBS)
- For he hath regarded the low estate of his handmaiden: for behold, from henceforth all generations will call me blessed.
- Young's Literal Translation (YLT)
- Because He looked on the lowliness of His maid-servant, For, lo, henceforth call me happy shall all the generations,
Read in context
- 46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
- 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- 49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
- 50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
Cross references
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Malachi 3:12 ಮಲಾಕಿಯ 3:12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Corinthians 1:26–28 1 ಕೊರಿಂಥದವರಿಗೆ 1:26–28ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Luke 11:27 ಲೂಕನು 11:27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Psalm 136:23 ಕೀರ್ತನೆಗಳು 136:23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- 2 Samuel 7:18–19 2 ಸಮುವೇಲನು 7:18–19ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು? ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Luke 1:42 ಲೂಕನು 1:42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
Original words (Greek)
- For · G3754ὅτι hóti
- regarded · G1914ἐπιβλέπω epiblépō
- estate · G5014ταπείνωσις tapeínōsis
- of · G1399δούλη doúlē
- his · G846αὐτός autós
- handmaiden · G1399δούλη doúlē
- for · G1063γάρ gár
- behold · G2400ἰδού idoú
- from · G575ἀπό apó
- henceforth · G3568νῦν nŷn
- all · G3956πᾶς pâs
- generations · G1074γενεά geneá
- call · G3106μακαρίζω makarízō
- me · G3165μέ mé
- blessed · G3106μακαρίζω makarízō