Luke · chapter 1 · verse 51
Luke 1:51 in Kannada
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
Aatanu tanna baahubalavannu torisi garvishtharannu avara hrudayada kalpanegala nimittavaagi avarannu chadarisibittiddaane;
Luke 1:51 in English
- King James Version (KJV)
- He hath shewed strength with his arm; he hath scattered the proud in the imagination of their hearts.
- World English Bible (WEB)
- He has shown strength with his arm. He has scattered the proud in the imagination of their hearts.
- American Standard Version (ASV)
- He hath showed strength with his arm; He hath scattered the proud in the imagination of their heart.
- Bible in Basic English (BBE)
- With his arm he has done acts of power; he has put to flight those who have pride in their hearts.
- Darby Translation (DBY)
- He has wrought strength with his arm; he has scattered haughty [ones] in the thought of their heart.
- Webster's Bible (WBS)
- He hath shown strength with his arm; he hath scattered the proud in the imagination of their hearts.
- Young's Literal Translation (YLT)
- He did powerfully with His arm, He scattered abroad the proud in the thought of their heart,
Read in context
- 49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
- 50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- 51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- 52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- 53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
Cross references
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- 1 Samuel 2:3–4 1 ಸಮುವೇಲನು 2:3–4ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ. ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Exodus 15:6–7 ವಿಮೋಚನಕಾಂಡ 15:6–7ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
- Psalm 2:1–6 ಕೀರ್ತನೆಗಳು 2:1–6ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Psalm 89:10 ಕೀರ್ತನೆಗಳು 89:10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- 1 Samuel 2:9–10 1 ಸಮುವೇಲನು 2:9–10ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು. ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Job 40:9–12 ಯೋಬನು 40:9–12ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Isaiah 10:12–19 ಯೆಶಾಯ 10:12–19ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
Original words (Greek)
- shewed · G4160ποιέω poiéō
- strength · G2904κράτος krátos
- with · G1722ἐν en
- his · G846αὐτός autós
- arm · G1023βραχίων brachíōn
- scattered · G1287διασκορπίζω diaskorpízō
- proud · G5244ὑπερήφανος hyperḗphanos
- imagination · G1271διάνοια diánoia
- of · G2588καρδία kardía
- their · G846αὐτός autós
- hearts · G2588καρδία kardía