Luke · chapter 1 · verse 57
Luke 1:57 in Kannada
ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
Idallade elisabetalige herigeya samayavu poornavaadaaga aakeyu obba maganannu hettalu.
Luke 1:57 in English
- King James Version (KJV)
- Now Elisabeth’s full time came that she should be delivered; and she brought forth a son.
- World English Bible (WEB)
- Now the time that Elizabeth should give birth was fulfilled, and she gave birth to a son.
- American Standard Version (ASV)
- Now Elisabeth’s time was fulfilled that she should be delivered; and she brought forth a son.
- Bible in Basic English (BBE)
- Now it was time for Elisabeth to give birth, and she had a son.
- Darby Translation (DBY)
- But the time was fulfilled for Elizabeth that she should bring forth, and she gave birth to a son.
- Webster's Bible (WBS)
- Now Elisabeth's full time came that she should be delivered; and she brought forth a son.
- Young's Literal Translation (YLT)
- And to Elisabeth was the time fulfilled for her bringing forth, and she bare a son,
Read in context
- 55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- 56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
- 57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
- 58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- 59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
Cross references
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Genesis 21:2–3 ಆದಿಕಾಂಡ 21:2–3ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- Luke 2:6–7 ಲೂಕನು 2:6–7ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?