Luke · chapter 1 · verse 58
Luke 1:58 in Kannada
ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
Aaga kartanu tanna mahaakaruneyannu aakeya mele torisiddannu aakeya nerehoreyavaroo bandhugaloo keli aakeya kooda santoshapattaru.
Luke 1:58 in English
- King James Version (KJV)
- And her neighbours and her cousins heard how the Lord had shewed great mercy upon her; and they rejoiced with her.
- World English Bible (WEB)
- Her neighbors and her relatives heard that the Lord had magnified his mercy toward her, and they rejoiced with her.
- American Standard Version (ASV)
- And her neighbors and her kinsfolk heard that the Lord had magnified his mercy towards her; and they rejoiced with her.
- Bible in Basic English (BBE)
- And it came to the ears of her neighbours and relations that the Lord had been very good to her, and they took part in her joy.
- Darby Translation (DBY)
- And her neighbours and kinsfolk heard that [the] Lord had magnified his mercy with her, and they rejoiced with her.
- Webster's Bible (WBS)
- And her neighbors and her cousins heard that the Lord had shown great mercy upon her; and they rejoiced with her.
- Young's Literal Translation (YLT)
- and the neighbours and her kindred heard that the Lord was making His kindness great with her, and they were rejoicing with her.
Read in context
- 56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
- 57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
- 58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- 59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
- 60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
Cross references
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Ruth 4:14–17 ರೂತಳು 4:14–17ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ. ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು. ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು. ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
- Luke 1:14 ಲೂಕನು 1:14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Isaiah 66:9–10 ಯೆಶಾಯ 66:9–10ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
- Genesis 19:19 ಆದಿಕಾಂಡ 19:19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
- Genesis 21:6 ಆದಿಕಾಂಡ 21:6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
Original words (Greek)
- And · G2532καί kaí
- her · G846αὐτός autós
- neighbours · G4040περίοικος períoikos
- and · G2532καί kaí
- her · G846αὐτός autós
- cousins · G4773συγγενής syngenḗs
- heard · G191ἀκούω akoúō
- how · G3754ὅτι hóti
- Lord · G2962κύριος kýrios
- great · G3170μεγαλύνω megalýnō
- mercy · G1656ἔλεος éleos
- upon · G3326μετά metá
- her · G846αὐτός autós
- and · G2532καί kaí
- rejoiced · G4796συγχαίρω synchaírō
- her · G846αὐτός autós