Luke · chapter 1 · verse 59
Luke 1:59 in Kannada
ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
Taruvaaya avaru entane dinadalli aa maguvige sunnati maadisuvadakkaagi bandu avana tandeya hesarinante avanannu jakareeyanendu karedaru.
Luke 1:59 in English
- King James Version (KJV)
- And it came to pass, that on the eighth day they came to circumcise the child; and they called him Zacharias, after the name of his father.
- World English Bible (WEB)
- On the eighth day, they came to circumcise the child; and they would have called him Zacharias, after the name of his father.
- American Standard Version (ASV)
- And it came to pass on the eighth day, that they came to circumcise the child; and they would have called him Zacharias, after the name of his father.
- Bible in Basic English (BBE)
- And on the eighth day they came to see to the circumcision of the child, and they would have given him the name of Zacharias, his father's name;
- Darby Translation (DBY)
- And it came to pass on the eighth day they came to circumcise the child, and they called it after the name of his father, Zacharias.
- Webster's Bible (WBS)
- And it came to pass, that on the eighth day they came to circumcise the child; and they called him Zacharias, after the name of his father.
- Young's Literal Translation (YLT)
- And it came to pass, on the eighth day, they came to circumcise the child, and they were calling him by the name of his father, Zacharias,
Read in context
- 57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
- 58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- 59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
- 60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
- 61ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
Cross references
- Genesis 17:12 ಆದಿಕಾಂಡ 17:12ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- Philippians 3:5 ಫಿಲಿಪ್ಪಿಯವರಿಗೆ 3:5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Genesis 21:3–4 ಆದಿಕಾಂಡ 21:3–4ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
Original words (Greek)
- And · G2532καί kaí
- that · G1096γίνομαι gínomai
- on · G1722ἐν en
- eighth · G3590ὄγδοος ógdoos
- day · G2250ἡμέρα hēméra
- came · G2064ἔρχομαι érchomai
- circumcise · G4059περιτέμνω peritémnō
- child · G3813παιδίον paidíon
- and · G2532καί kaí
- called · G2564καλέω kaléō
- him · G846αὐτός autós
- Zacharias · G2197Ζαχαρίας Zacharías
- after · G1909ἐπί epí
- name · G3686ὄνομα ónoma
- of · G3962πατήρ patḗr
- his · G846αὐτός autós
- father · G3962πατήρ patḗr