Skip to content
ThuthiThuthiThuthi
Luke · chapter 1 · verse 60

Luke 1:60 in Kannada

ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.

Adakke avana taayiyu pratyuttara vaagi--haagalla. Avanu yohaananendu kareya lpadabeku andalu.

Luke 1:60 in English

King James Version (KJV)
And his mother answered and said, Not [so]; but he shall be called John.
World English Bible (WEB)
His mother answered, “Not so; but he will be called John.”
American Standard Version (ASV)
And his mother answered and said, Not so; but he shall be called John.
Bible in Basic English (BBE)
But his mother made answer and said, No, his name is John.
Darby Translation (DBY)
And his mother answering said, No; but he shall be called John.
Webster's Bible (WBS)
And his mother answered and said, Not [so] ; but he shall be called John.
Young's Literal Translation (YLT)
and his mother answering said, 'No, but he shall be called John.'

Read in context

  1. 58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
  2. 59ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
  3. 60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
  4. 61ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
  5. 62ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
Read all of Luke 1

Cross references

Original words (Greek)

Luke 1:60 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.