Luke · chapter 1 · verse 62
Luke 1:62 in Kannada
ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
Avanu yaava hesari ninda kareyalpadabekendu avana tandege avaru sanne maadidaru.
Luke 1:62 in English
- King James Version (KJV)
- And they made signs to his father, how he would have him called.
- World English Bible (WEB)
- They made signs to his father, what he would have him called.
- American Standard Version (ASV)
- And they made signs to his father, what he would have him called.
- Bible in Basic English (BBE)
- And they made signs to his father, to say what name was to be given to him.
- Darby Translation (DBY)
- And they made signs to his father as to what he might wish it to be called.
- Webster's Bible (WBS)
- And they made signs to his father, how he would have him called.
- Young's Literal Translation (YLT)
- and they were making signs to his father, what he would wish him to be called,
Read in context
- 60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
- 61ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
- 62ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
- 63ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
- 64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.