Luke · chapter 1 · verse 65
Luke 1:65 in Kannada
ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
Aaga avara suttaloo mattu ellaa yoodaayada bettada seemeyalliyoo ee sangatigalellaa haradidavu.
Luke 1:65 in English
- King James Version (KJV)
- And fear came on all that dwelt round about them: and all these sayings were noised abroad throughout all the hill country of Judæa.
- World English Bible (WEB)
- Fear came on all who lived around them, and all these sayings were talked about throughout all the hill country of Judea.
- American Standard Version (ASV)
- And fear came on all that dwelt round about them: and all these sayings were noised abroad throughout all the hill country of Judæa.
- Bible in Basic English (BBE)
- And fear came on all those who were living round about them: and there was much talk about all these things in all the hill-country of Judaea.
- Darby Translation (DBY)
- And fear came upon all who dwelt round about them; and in the whole hill-country of Judaea all these things were the subject of conversation.
- Webster's Bible (WBS)
- And fear came on all that dwelt around them; and all these sayings were noised abroad throughout all the hill-country of Judea.
- Young's Literal Translation (YLT)
- And fear came upon all those dwelling around them, and in all the hill-country of Judea were all these sayings spoken of,
Read in context
- 63ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
- 64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
- 65ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
- 66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- 67ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
Cross references
- Luke 1:39 ಲೂಕನು 1:39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Acts 2:43 ಅಪೊಸ್ತಲರ ಕೃತ್ಯಗಳು 2:43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
- Acts 5:11 ಅಪೊಸ್ತಲರ ಕೃತ್ಯಗಳು 5:11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Joshua 10:6 ಯೆಹೋಶುವ 10:6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
- Revelation 11:11 ಪ್ರಕಟನೆ 11:11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- Acts 19:17 ಅಪೊಸ್ತಲರ ಕೃತ್ಯಗಳು 19:17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
Original words (Greek)
- And · G2532καί kaí
- fear · G5401φόβος phóbos
- came · G1096γίνομαι gínomai
- on · G1909ἐπί epí
- all · G3956πᾶς pâs
- about · G4039περιοικέω perioikéō
- them · G846αὐτός autós
- and · G2532καί kaí
- all · G3956πᾶς pâs
- these · G5023ταῦτα taûta
- sayings · G4487ῥῆμα rhēma
- abroad · G1255διαλαλέω dialaléō
- throughout · G1722ἐν en
- all · G3650ὅλος hólos
- country · G3714ὀρεινός oreinós
- Judæa · G2449Ἰουδαία Ioudaía